ಚಳ್ಳಕೆರೆ, ಫೆ.11- ಚಿತ್ರದುರ್ಗ ಮುಖ್ಯ ರಸ್ತೆಯಲ್ಲಿ ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ವತಿಯಿಂದ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಚಳ್ಳಕೆರೆ ಪೊಲೀಸ್ ಇನ್‌ಸ್ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ, ಸಾರಿಗೆ ಇಲಾಖೆ ಅಧಿಕಾರಿ ಕರುಣಾಕರ ಮಾತನಾಡಿದರು.
December 27, 2024