ನಾಯಕ ವಿದ್ಯಾರ್ಥಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ದಾವಣಗೆರೆ, ಏ. 19-  ನಗರದ ಪಿಜೆ ಬಡಾವಣೆಯಲ್ಲಿರುವ ನಾಯಕ ವಿದ್ಯಾರ್ಥಿ ನಿಲಯದಲ್ಲಿ ಈಚೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. 

ವಿದ್ಯಾರ್ಥಿ ನಿಲಯದ ಅಧ್ಯಕ್ಷ ಬಿ. ವೀರಣ್ಣ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!