ದಾವಣಗೆರೆ, ಜು.10- ಜಿಲ್ಲಾ ಬಿಜೆಪಿ ಯುವ ಮೋರ್ಚಾ ಮತ್ತು ಸಾಮಾಜಿಕ ಅರಣ್ಯ ವಲಯದ ವತಿಯಿಂದ ಇಂದು ವೃಕ್ಷಾರೋಹಣ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷರೂ ಆದ ಪಾಲಿಕೆ ಸದಸ್ಯ ಆರ್.ಎಲ್.ಶಿವಪ್ರಕಾಶ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ವಲಯ ಅರಣ್ಯಾಧಿಕಾರಿಗಳಾದ ಶರಣಪ್ಪ, ರಾಕೇಶ್, ಸಂತೋಷ್, ರಾಜು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
January 11, 2025