ಹರಪನಹಳ್ಳಿ, ಫೆ.20 – ಕೊರೊನಾ ಹಿನ್ನೆಲೆಯಲ್ಲಿ ಶ್ರೀ ಸವಿತಾ ಮಹರ್ಷಿ ಹಾಗೂ ಛತ್ರಪತಿ ಶಿವಾಜಿ ಅವರ ಜಯಂತಿಯನ್ನು ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಈ ವೇಳೆ ಇಲ್ಲಿನ ಉಪವಿಭಾಗಾಧಿಕಾರಿ ಹೆಚ್.ಜಿ.ಚಂದ್ರಶೇಖರಯ್ಯ, ತಹಶೀಲ್ದಾರ್ ಎಲ್.ಎಂ.ನಂದೀಶ್ ಮತ್ತಿತರರು ಉಪಸ್ಥಿತರಿದ್ದರು.
December 28, 2024