ಹರಪನಹಳ್ಳಿ, ಫೆ.26- ಎಪಿಎಂಸಿ ಅಧ್ಯಕ್ಷ ಅಶೋಕ ಗೌಡ ಅವರು ಅವಿಶ್ವಾಸ ಗೊತ್ತುವಳಿಗೆ ಸಂಬಂಧ ಪಟ್ಟಂತೆ ಕೋರ್ಟ್ ತೀರ್ಪು ಹೊರಬಿದ್ದಿದ್ದು, ಅಧ್ಯಕ್ಷ ಸ್ಥಾನ ಉಳಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಜಿ.ಕರುಣಾಕರ ರೆಡ್ಡಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಸನ್ಮಾನಿಸಿದರು. ಈ ವೇಳೆ ಎಪಿಎಂಸಿ ನಿರ್ದೇಶಕ ಸುರೇಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
January 28, 2025