ದಾವಣಗೆರೆ, ಫೆ.27- ರಾಮ್ ಸೇನಾ ಕರ್ನಾಟಕ, ದಾವಣಗೆರೆ ಜಿಲ್ಲೆ ಇವರ ಆಶ್ರಯದಲ್ಲಿ ನಗರದ ಮೋತಿ ವೀರಪ್ಪ ಕಾಲೇಜು ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ನವಚಂಡಿಕಾ ಹೋಮ ಹಾಗೂ ಬೃಹತ್ ಧಾರ್ಮಿಕ ಸಭಾ ಕಾರ್ಯಕ್ರಮವು ಶನಿವಾರ ನೆರವೇರಿತು. ಇದಕ್ಕೂ ಮುನ್ನ ನಿಟ್ಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನದಿಂದ ಬೈಕ್ ರಾಲಿ ಹಮ್ಮಿಕೊಳ್ಳಲಾಗಿತ್ತು.
February 1, 2025