ಮಲೇಬೆನ್ನೂರು, ಫೆ.27- ಇಲ್ಲಿನ ಪಿಡಬ್ಲ್ಯೂಡಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ಡಿಎಂಸಿ ಸದಸ್ಯರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನು ಎಸ್ಡಿಎಂಸಿ ಅಧ್ಯಕ್ಷ ಬೆಣ್ಣೆಹಳ್ಳಿ ಬಸವರಾಜ್ ಉದ್ಘಾಟಿಸಿದರು. ಮುಖ್ಯ ಶಿಕ್ಷಕ ಗೋವಿಂದಪ್ಪ ಸಾವಜ್ಜಿ, ಶಿಕ್ಷಕರಾದ ಬಿ.ಹೆಚ್.ಶಿವಕುಮಾರ್, ಎ.ಕೆ.ಕುಮಾರ್ ಹಾಗೂ ಎಸ್ಡಿಎಂಸಿ ಸದಸ್ಯರು ಈ ವೇಳೆ ಹಾಜರಿದ್ದರು.
January 8, 2025