ದಾವಣಗೆರೆ, ಮಾ.3- ಕರ್ನಾಟಕದಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮತ್ತೆ ಮತ್ತೆ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದನ್ನು ಖಂಡಿಸಿ, ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿ ಪ್ರತಿಭಟಿಸಿತು.
ಸಿಐಟಿಯು ಜಿಲ್ಲಾ ಸಂಚಾಲಕ ಕೆ.ಹೆಚ್. ಆನಂದರಾಜು ಮಾತನಾ ಡಿದರು. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಎಂದು ಜಿಲ್ಲಾ ಸಂಚಾಲಕ ಲಕ್ಷ್ಮಣ್ ರಮಾವತಿ ತಿಳಿಸಿದ್ದಾರೆ.