ದಾವಣಗೆರೆ, ಮೇ 1- ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಚಿಗಟೇರಿ ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಇಂದು ಭೇಟಿ ನೀಡಿದರು. ಆಸ್ಪತ್ರೆಯ ಮೆಡಿಕಲ್ ಆಕ್ಸಿಜನ್ ಪ್ಲಾಂಟ್, ಎಂಐಸಿಯು ಯುನಿಟ್, ಐ.ಸಿ.ಯು.ವಾರ್ಡ್ಗಳಿಗೆ ಭೇಟಿ ನೀಡಿದ ಅವರು, ಆಕ್ಸಿಜನ್ ಅವಶ್ಯಕತೆ ಇಲ್ಲದವರನ್ನು ಜೆ.ಹೆಚ್.ಪಟೇಲ್ ಬಡಾವಣೆಯ ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
January 11, 2025