ದಾವಣಗೆರೆ, ಮಾ. 7- ನಗರಕ್ಕೆ ಸಮೀಪದ ಬಾಡಾ ಕ್ರಾಸ್ ಬಳಿ ಇರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಹಾನಗಲ್ ಕುಮಾರ ಸ್ವಾಮಿಗಳ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಶ್ರಮದ ಕಾರ್ಯದರ್ಶಿ ಎ. ಹೆಚ್. ಶಿವಮೂರ್ತಿಸ್ವಾಮಿ, ಸಹ ಕಾರ್ಯದರ್ಶಿ ಜೆ. ಎನ್. ಕರಿಬಸಪ್ಪ, ಹಿರಿಯ ಪತ್ರಕರ್ತ ಬಕ್ಕೇಶ್ ನಾಗನೂರು ಮತ್ತಿತರರಿದ್ದರು.
February 28, 2025