ದಾವಣಗೆರೆ, ಮಾ. 6- ನಗರದ ಜೈನ್ ತಾಂತ್ರಿಕ ವಿದ್ಯಾಲಯದಲ್ಲಿ ಮೊದಲ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ ಪ್ರೋಗ್ರಾಮ್ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲ ಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ. ಬಿ.ಇ. ರಂಗಸ್ವಾಮಿ ಪಾಲ್ಗೊಂಡಿದ್ದರು. ಪ್ರಾಂಶುಪಾಲ ಡಾ. ಟಿ.ಎಸ್. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು.
December 28, 2024