ಚಿತ್ರದಲ್ಲಿ ಸುದ್ದಿಗುಳ್ಳಮ್ಮ ದೇವಿ ದೇವಸ್ಥಾನದ ವಾರ್ಷಿಕೋತ್ಸವ: ಹೋಮMarch 10, 2021January 24, 2023By Janathavani23 ದಾವಣಗೆರೆ, ಮಾ.9- ನಗರದ ಪಿಸಾಳೆ ಕಾಂಪೌಂಡ್‌ನಲ್ಲಿರುವ ಶ್ರೀ ಗುಳ್ಳಮ್ಮ ದೇವಿ ದೇವಸ್ಥಾನದ 3ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಮಂಗಳವಾರ ಗಣ ಹೋಮ, ನವಗ್ರಹ ಹೋಮ, ದೇವಿ ಹೋಮ ಹಾಗೂ ಪೂರ್ಣಾಹುತಿ ನಡೆಯಿತು. Davanagere, Janathavani