ದಾವಣಗೆರೆ, ಮಾ.9 – ನಗರದ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಿಪಿಐ ಶಿಲ್ಪಾ ಹಾಗೂ ರೋಟರಿ ಕ್ಲಬ್ ಸದಸ್ಯೆ ಶಿಖಾ ಪಾಟೀಲ್ ಅವರನ್ನು ಗೌರವಿಸ ಲಾಯಿತು. ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನ ಆಚರಿಸಲಾಯಿತು. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ನ ಮುಖ್ಯಸ್ಥ ಬೇಸಿಲ್ ರಾಜನ್, ಸಿಬ್ಬಂದಿ ವರ್ಗದವರು ಹಾಗೂ ಗ್ರಾಹಕರು ಭಾಗವಹಿಸಿದ್ದರು.
January 4, 2025