ದಾವಣಗೆರೆ, ಮಾ.9 – ಮಾರುತಿ ಮೋಟಾರ್ ದಾವಣಗೆರೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಹೀಂದ್ರ ಕಂಪನಿಯ ಅಧಿಕಾರಿಗಳು ಹಾಗೂ ಮಾರುತಿ ಮೋಟಾರ್ನ ಮಾಲೀಕರಾದ ಪ್ರಕಾಶ್.ಪಿ.ಹೆಚ್., ಶ್ರೀಮತಿ ನಾಗರತ್ನಮ್ಮ ಹಾಗೂ ಮಹಿಳಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
January 9, 2025