ದಾವಣಗೆರೆ, ಮಾ.12- ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲೆ ಸೊರಬ ಸಾರ್ವಜನಿಕ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಎಸ್.ಕೆ. ಸ್ವಾಮಿ ಅವರಿಗೆ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ
ಬಿ. ಶ್ರೀನಿವಾಸ ನಾಯಕ, ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ದಾವಣಗೆರೆ ತಾಲ್ಲೂಕು ಅಧ್ಯಕ್ಷ ಜಿ. ಅಣ್ಣಪ್ಪ, ಶ್ರೀನಿವಾಸ, ಹೇಮಣ್ಣ, ಹಾಲಪ್ಪ, ಹರೀಶ, ಶಿವಮೂರ್ತಿ ಇವರುಗಳು ಉಪಸ್ಥಿತರಿದ್ದರು.
December 28, 2024