ಚಿತ್ರದಲ್ಲಿ ಸುದ್ದಿಹಡಗಲಿ: ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆMarch 17, 2021January 24, 2023By Janathavani23 ಹೂವಿನಹಡಗಲಿ, ಮಾ.16- ರಾಜ್ಯ ಅಂಗನವಾಡಿ ಕಾರ್ಯಕರ್ತೆ ಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲ್ಲೂಕು ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. Davanagere, Hoovinahadagali, Janathavani