ಕೊರೊನಾ ಲಸಿಕೆ ಪಡೆದ ಕಾಗಿನೆಲೆ ಶ್ರೀ

ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದ ಸ್ವಾಮೀಜಿ ಅವರು ಗುರುವಾರ ಹರಿಹರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡರು. ಲಸಿಕೆಯನ್ನು ಎಲ್ಲರೂ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದರು.

error: Content is protected !!