ದಾವಣಗೆರೆ, ಮಾ. 24- ಬೇಸಿಗೆ ಅವಧಿ ಮುಗಿಯುವ ವರೆಗೆ ಕೊಂಡಜ್ಜಿ ಅರಣ್ಯದ ಆಯ್ದ ಸ್ಥಳಗಳಲ್ಲಿ ನೀರು ಶೇಖರಣಾ ತೊಟ್ಟಿಗಳನ್ನು ಅಳವಡಿಸಿ ಟ್ಯಾಂಕರ್ ವ್ಯವಸ್ಥೆ ಮಾಡುವಂತೆ ಜನಸಾಮಾನ್ಯರ ಸೇವಾ ಸಂಸ್ಥೆ ಅಧ್ಯಕ್ಷ ಪ್ರಸನ್ನ ಬೆಳಕೇರಿ ದಾವಣಗೆರೆ ವಲಯ ಅರಣ್ಯಾಧಿಕಾರಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
December 27, 2024