ಚಿತ್ರದಲ್ಲಿ ಸುದ್ದಿಶ್ಯಾಬನೂರು ಆಂಜನೇಯ ಸ್ವಾಮಿಗೆ ಸಂಸದ ಜಿ.ಎಂ. ಸಿದ್ದೇಶ್ವರರಿಂದ ಪೂಜೆMarch 29, 2021January 24, 2023By Janathavani23 ದಾವಣಗೆರೆ, ಮಾ.28- ಶ್ಯಾಬನೂರಿನ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯ ಸಂಕೋಳ್ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು. Davanagere, Janathavani