ಮಲೇಬೆನ್ನೂರು, ಮಾ.28- 2ನೇ ಹಂತದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೋಳಿ, ಜಾತ್ರೆ, ಹಬ್ಬಗಳನ್ನು ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಮಲೇಬೆನ್ನೂರಿನಲ್ಲಿ ಭಾನುವಾರ ಮಕ್ಕಳು ತಮ್ಮ ಮನೆಗಳ ಮುಂದೆ ಪರಸ್ಪರ ಬಣ್ಣ ಎರಚಿ, ಹೋಳಿ ಹಬ್ಬ ಆಚರಿಸಿ, ಸಂಭ್ರಮಿಸಿದರು.
December 28, 2024