ದಾವಣಗೆರೆ, ಡಿ. 23- ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ 3ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ನಗರದ ಶ್ರೀ ಸದ್ಗುರು ಬ್ರಹ್ಮಚೈತನ್ಯ ಮಂದಿರದ ವೈ.ಆರ್. ಕರಾಟೆ ಅಂಡ್ ಸೆಲ್ಫ್ ಡಿಫೆನ್ಸ್ ಶಾಲೆಯ 5 ವಿದ್ಯಾರ್ಥಿಗಳು ಕತಾ ಹಾಗೂ ಕುಮಿತೆ ವಿಭಾಗದಲ್ಲಿ ಭಾಗವ ಹಿಸಿ, 4 ಸ್ವರ್ಣ, 3 ರಜತ ಹಾಗೂ 1 ಕಂಚಿನ ಪದಕಗಳನ್ನು ಪಡೆದಿದ್ದಾರೆ.
December 24, 2024