ದಾವಣಗೆರೆ, ಏ. 14- ನಗರದ ಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಒಂದುನೂರು ತ್ರಿಮತಸ್ಥ ವಿಪ್ರ ಕುಟುಂಬಗಳಿಗೆ ಒಂದು ಸಾವಿರ ರೂಪಾಯಿ ಮೌಲ್ಯದ ದಿನಸಿ ಕಿಟ್ ಗಳನ್ನು ಸಮಾಜದ ಕಾರ್ಯಾಲಯದಲ್ಲಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು .
December 26, 2024