ಹರಿಹರ, ಏ.28- ನಗರಸಭೆಯ ಪೌರ ಕಾರ್ಮಿಕರಿಗೆ ಮತ್ತು ನಿರಾಶ್ರಿತರಿಗೆ ಸೋನಿಯಾ ಗಾಂಧಿ ಬ್ರಿಗೇಡ್ ಕರ್ನಾಟಕ ರಾಜ್ಯ ಅಧ್ಯಕ್ಷೆ ಗೀತಾ ಕದರಮಂಡಲಗಿ ಅವರು 350 ತರಕಾರಿ ಕಿಟ್ ಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಪೌರಾಯುಕ್ತೆ ಲಕ್ಷ್ಮಿ ಅವರು ಗೀತಾ ಅವರ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
December 24, 2024