ದಾವಣಗೆರೆ, ಮೇ 18- ರಾಜ್ಯ ಕೆಪಿಸಿಸಿ ಅಧ್ಯಕ್ಷರು, ಜನಪ್ರಿಯ ನಾಯಕ ರೂ ಆದ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬ ನಿಮಿತ್ತ ದಾವಣಗೆರೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ವೃದ್ಧಾಶ್ರದಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಹಣ್ಣುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಕಿಸಾನ್ ಕಾಂಗ್ರೆಸ್ನ ಅಧ್ಯಕ್ಷ ಬಸವರಾಜು ವಿ. ಶಿವಗಂಗಾ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಎಸ್.ಕೆ, ಹಾಗೂ ಎನ್ಎಸ್ಯುಐ ಪ್ರಧಾನ ಕಾರ್ಯದರ್ಶಿ ಶಶಿಧರ್, ಅಕ್ಷಯ, ಗಿರಿಧರ ಇನ್ನಿತರ ಕಾರ್ಯಕರ್ತರು ಹಾಜರಿದ್ದರು.
January 24, 2025