ಮಲೇಬೆನ್ನೂರು, ಜೂ.6- ಭಾನುವಳ್ಳಿ ಗ್ರಾಮದ ಗ್ರಾಮ ಪಂಚಾಯ್ತಿ ಕಚೇರಿ ಆವರಣ, ಪಶು ಆಸ್ಪತ್ರೆ, ದೇವಸ್ಥಾನ, ಶಾಲಾ-ಕಾಲೇಜು ಆವರಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಎನ್.ಹೆಚ್. ಶ್ರೀನಿವಾಸ್ ಸ್ನೇಹ ಬಳಗದಿಂದ ಸಸಿ ನೆಡುವ ಕಾರ್ಯಕ್ರಮ ನಡೆಸಲಾಯಿತು. ಮಲೇಬೆನ್ನೂರು ಪಿಎಸ್ಐ ವೀರಬಸಪ್ಪ, ಉದ್ಯಮಿ ನಂದಿಗಾವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
January 24, 2025