ದಾವಣಗೆರೆ, ಜೂ.11- ರಾಜನಹಳ್ಳಿ ಪಂಪ್ ಹೌಸ್ ದುರಸ್ತಿ ಕಾಮಗಾರಿ ಪ್ರಗತಿ ಪರಿಶೀಲನೆ ಕೈಗೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರ ಬಿ.ಜಿ. ಅಜಯ್ ಕುಮಾರ್, ಉಪ ಮಹಾಪೌರರಾದ ಶ್ರೀಮತಿ ಸೌಮ್ಯ ನರೇಂದ್ರ ಕುಮಾರ್, ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು ಹಾಗು ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
December 23, 2024