ದಾವಣಗೆರೆ, ಜೂ.12- ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ ಹಾಗೂ ಕಂದನಕೋವಿ ಗ್ರಾಮ ಪಂಚಾಯ್ತಿ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕೇಂದ್ರದ ಮುಖ್ಯಸ್ಥ ಡಾ. ಟಿ.ಎನ್. ದೇವರಾಜ್ ಮಾತನಾಡಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಾಗರತ್ನಮ್ಮ, ಉಪಾಧ್ಯಕ್ಷ ಅಜ್ಜಪ್ಪ, ಮಾಜಿ ಅಧ್ಯಕ್ಷೆ ವಿಜಯಕುಮಾರಿ, ಕೃಷಿ ವಿಸ್ತರಣಾ ತಜ್ಞ ಜೆ. ರಘುರಾಜ್ ಮತ್ತಿತರರು ಉಪಸ್ಥಿತರಿದ್ದರು.
February 24, 2025