ಚಿತ್ರದಲ್ಲಿ ಸುದ್ದಿಧರಾಮ ಕಾಲೇಜಿನಲ್ಲಿ ಪರಿಸರ ದಿನJune 13, 2020January 24, 2023By Janathavani0 ದಾವಣಗೆರೆ, ಜೂ.12- ಬಾಪೂಜಿ ವಿದ್ಯಾಸಂಸ್ಥೆಯ ಧ.ರಾ.ಮ. ವಿಜ್ಞಾನ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಉಪ ವಲಯ ಅರಣ್ಯಾಧಿಕಾರಿ ದಿನೇಶ್ ವಿವಿಧ ಜಾತಿಯ ಸಸಿಗಳನ್ನು ಕಾಲೇಜು ಆವರಣದಲ್ಲಿ ನೆಡುವ ಮೂಲಕ ಚಾಲನೆ ನೀಡಿದರು. ಪ್ರಾಂಶುಪಾಲೆ ಡಾ. ಆರ್. ವನಜಾ ಅಧ್ಯಕ್ಷತೆ ವಹಿಸಿದ್ದರು.