ದಾವಣಗೆರೆ, ಜೂ.14- ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ಜನಸಂವಾದದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ರಾಲಿ ಯನ್ನು ಫೇಸ್‌ಬುಕ್ ಲೈವ್‌ನಲ್ಲಿ ವೀಕ್ಷಿಸುವ ಮೂಲಕ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಮುರುಗೇಶ್ ಆರ್. ನಿರಾಣಿ ಭಾಗವಹಿಸಿದ್ದರು.
December 23, 2024