ಹರಿಹರ : ಪಿಯು ಪರೀಕ್ಷಾ ಕೇಂದ್ರಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಹರಿಹರ, ಜೂ.18- ನಗರದ ಎಸ್.ಜೆ.ವಿ.ಪಿ., ಡಿ.ಆರ್.ಎಂ. ಗಿರಿಯಮ್ಮ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ನಡೆಯಿತು. ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ಬಿಇಓ ಯು. ಬಸವರಾಜಪ್ಪ ಪರೀಕ್ಷಾ ಕೇಂದ್ರಗಳಿಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸಿದರು. ಈ ಸಂದರ್ಭದಲ್ಲಿ ಸೈಯದ್ ಇದ್ರೂಸು ಹಾಗೂ ಇತರರು ಹಾಜರಿದ್ದರು.

error: Content is protected !!