ಪಿಯುಸಿ ಪರೀಕ್ಷೆ ಬರೆಯಲು ನಗರಕ್ಕಾಗಮಿಸಿದ್ದ ವಿದ್ಯಾರ್ಥಿಗಳು

ದಾವಣಗೆರೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಗಳು ಸರದಿ ಸಾಲಿನಲ್ಲಿ ನಿಂತು ಥರ್ಮಲ್ ಸ್ಕ್ಯಾನಿಂಗ್ ಮಾಡಿಸಿಕೊಂಡರು.

error: Content is protected !!