ದಾವಣಗೆರೆ, ಜು. 23- ಜಿಲ್ಲಾದ್ಯಂತ ನಾಡಿದ್ದು ದಿನಾಂಕ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿನ ಕೊಠಡಿಗಳಿಗೆ ಮಹಾನಗರ ಪಾಲಿಕೆ ವತಿಯಿಂದ ಔಷಧಿ ಸಿಂಪಡಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಆರೋಗ್ಯಾಧಿಕಾರಿ ಡಾ. ಜಿ.ಎಂ. ಸಂತೋಷ್ ಇದ್ದರು.
January 23, 2025