ಉಕ್ಕಡಗಾತ್ರಿ, ಅ.2- ಉತ್ತರ ಪ್ರದೇಶದಲ್ಲಿ ದಲಿತ ಯುವತಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಉಕ್ಕಡಗಾತ್ರಿಯಲ್ಲಿ ಗ್ರಾಮಸ್ಥರು ಇಂದು ಪ್ರತಿಭಟನೆ ನಡೆಸಿದರು. ಅತ್ಯಾಚಾರಿಗಳಿಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ ಗ್ರಾಮಸ್ಥರು ಸಂಜೆ ಸಾಮೂಹಿಕವಾಗಿ ಮೇಣದ ಬತ್ತಿ ಬೆಳಗಿಸಿದರು.
December 25, 2024