ದಾವಣಗೆರೆ,ಅ.22- ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಘಟಕದ ಉಪಾಧ್ಯಕ್ಷ ಹೆಚ್.ಎಂ. ಚಂದ್ರಶೇಖರಪ್ಪ ಅವರು ನಿನ್ನೆ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ಸನ್ಮಾನಿಸಿ, ಗೌರವಿಸಿದರು. ಮಹಾಸಭಾದ ಪ್ರಧಾನ ಕಾರ್ಯದರ್ಶಿಗಳಾದ ಕರೇಶಿವಪ್ಳ ಸಿದ್ದೇಶ್, ಜಯಪ್ರಕಾಶ್ ಮಾಗಿ ಮತ್ತಿತರರು ಉಪಸ್ಥಿತರಿದ್ದರು.
January 10, 2025