ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

ದಾವಣಗೆರೆ ಕೆಟಿಜೆ ನಗರ 11ನೇ  ತಿರುವಿನಲ್ಲಿರುವ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಶುಕ್ರವಾರ ಚಂಡಿಕಾ ಹೋಮ ನಡೆಯಿತು.

error: Content is protected !!