ಚಿತ್ರದಲ್ಲಿ ಸುದ್ದಿಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಲಂಕಾರOctober 24, 2020January 24, 2023By Janathavani21 ದಾವಣಗೆರೆ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಶುಕ್ರವಾರ ಶ್ರೀ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.