ದಾವಣಗೆರೆ, ಅ.28- 65ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ನಗರದ ಪ್ರತಿಷ್ಠಿತ ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಡಾ. ಎಂ.ಜಿ.ಈಶ್ವರಪ್ಪ ಅವರನ್ನು ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ಶಾಮನೂರು ಶಿವಶಂಕರಪ್ಪ ಮತ್ತು ಜಂಟಿ ಕಾರ್ಯದರ್ಶಿ ಶಾಮನೂರು ಮಲ್ಲಿಕಾರ್ಜುನ್, ನಿರ್ದೇಶಕ ಸಂಪಣ್ಣ ಮುತಾಲಿಕ್ ಅವರುಗಳು ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಿದರು.
January 10, 2025