ಮಲೇಬೆನ್ನೂರು, ಜು. 27 – ಕಾಗಿನೆಲೆ ಕನಕ ಗುರುಪೀಠದ ಶ್ರೀ ಕ್ಷೇತ್ರ ಮೈಲಾರ ಶಾಖಾ ಮಠದ ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಒಳಚರಂಡಿ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕೆ.ಎಸ್.ಈಶ್ವರಪ್ಪ ಅವರು 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮವು ಜರುಗಿತು. ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ , ಸಂಸದ ದೇವೇಂದ್ರಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
January 25, 2025