ದಾವಣಗೆರೆ, ನ. 3 – ಜಿಲ್ಲಾ ಶ್ರೀ ಮಹರ್ಷಿ ವಾಲ್ಮೀಕಿ ಮಹಿಳಾ ಸಂಘದ ವತಿಯಿಂದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಅಧ್ಯಕ್ಷರಾದ ಶ್ರೀಮತಿ ವಿಜಯಶ್ರೀ, ಕಾರ್ಯದರ್ಶಿ ಮೀನಾ, ಖಜಾಂಚಿ ಗೌರಮ್ಮ, ಸಂಘಟನಾ ಕಾರ್ಯದರ್ಶಿ ಸುಮಂಗಳ, ನಿರ್ದೇಶಕರಾದ ಸುಧಾ, ಸುನಿತಾ, ನಿಮಿಷಾಂಬಿಕ ಮತ್ತು ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.
March 1, 2025