ಚಿತ್ರದಲ್ಲಿ ಸುದ್ದಿಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಪರೀಕ್ಷೆNovember 23, 2020January 24, 2023By Janathavani22 ದಾವಣಗೆರೆ,ನ.22- ಕೆಎಸ್ಆರ್ಪಿ ಹಾಗೂ ಐಆರ್ಬಿ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆಯು ನಗರದ 17 ಪರೀಕ್ಷೆ ಕೇಂದ್ರಗಳಲ್ಲಿ ಇಂದು ನಡೆಯಿತು. ಒಟ್ಟು 7527 ಪರೀಕ್ಷಾ ಅಭ್ಯರ್ಥಿಗಳಲ್ಲಿ 4634 ಅಭ್ಯರ್ಥಿಗಳು ಹಾಜರಾಗಿದ್ದು, 2893 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.