ದಾವಣಗೆರೆ,ನ.24- ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹೆಚ್.ಎಸ್. ಮಂಜುನಾಥ ಕುರ್ಕಿ ಅವರು ಬೆಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ `ಕನ್ನಡ ಸಾಹಿತ್ಯ ರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಇಂದು ನಡೆದ ರಾಜ್ಯ ಕಸಾಪ ಕಾರ್ಯಕಾರಿ ಸಮಿತಿ ಸಭೆಯ ಸಂದರ್ಭದಲ್ಲಿ ರಾಜ್ಯ ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ ಅವರು ಮಂಜುನಾಥ ಕುರ್ಕಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
February 27, 2025