ರಾಣೇಬೆನ್ನೂರು, ಡಿ.13 – ತಮ್ಮ ಬೇಡಿಕೆಗಳಿಗಾಗಿ ಧರಣಿ ನಿರತ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಗೆ ರೈತ ಸಂಘದ ರವೀಂದ್ರಗೌಡ ಪಾಟೀಲ, ಹನುಮಂತಪ್ಪ ಕಬ್ಬಾರ, ದಿನಗೂಲಿ ನೌಕರರ ಅಧ್ಯಕ್ಷ ಬಸವರಾಜ ಕೊಂಗಿ, ಕರವೇ ಅಧ್ಯಕ್ಷ ನಿತ್ಯಾನಂದ ಕುಂದಾಪೂರ ಅವರು ಇಂದು ಭೇಟಿ ನೀಡಿ ಬೆಂಬಲ ವ್ಯಕ್ತ ಪಡಿಸಿದರು.
January 11, 2025