ಹರಿಹರ,ಡಿ.12 – ನಗರದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವವನ್ನು ಸಡಗರ – ಸಂಭ್ರಮದಿಂದ ಆಚರಿಸಲಾಯಿತು. ಶ್ರೀ ಹರಿಹರೇಶ್ವರ ದೇವಸ್ಥಾನದಿಂದ ದೀಪೋತ್ಸವ ಮೆರವಣಿಗೆ ಪ್ರಾರಂಭಗೊಂಡು ರಾಜಬೀದಿಗಳ ಮುಖಾಂತರ ತುಂಗಭದ್ರಾ ನದಿಯ ದಂಡೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ತಲುಪಿತು.
January 7, 2025