ದಾವಣಗೆರೆ, ಡಿ.20 – ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬೀದಿ ನಾಟಕ ಮತ್ತು ಸಂಗೀತ ಕಲಾ ತಂಡಗಳಿಂದ ಜಿಲ್ಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯುತ್ತಿದ್ದು, ಕುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಲಾ ತಂಡಗಳು ಮತದಾನದ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಿ ಕೊಟ್ಟವು.
January 11, 2025