ಕೂಡ್ಲಿಗಿ, ಡಿ.21 – ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಘೋಷಿಸಿರುವ ಸರ್ಕಾರದ ನಿರ್ಧಾರ ದಿಂದಾಗಿ ಎಲ್ಲಾ ಹೋರಾಟಗಾರರಿಗೆ ಸಂತೋಷವನ್ನುಂಟು ಮಾಡಿದೆ. ಕೂಡ್ಲಿಗಿ ಬಂಗಾರು ಹನುಮಂತು ಅವರ ನೇತೃತ್ವದಲ್ಲಿ ಅನೇಕ ಸಂಘಟನೆಗಳ ಮುಖಂಡರು ಕೂಡ್ಲಿಗಿ ತಾಲ್ಲೂಕಿನದ್ಯಾಂತ ಬೈಕ್ ರಾಲಿ ನಡೆಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಆನಂದ ಸಿಂಗ್ ಅವರುಗಳಿಗೆ ಧನ್ಯವಾದ ತಿಳಿಸಿದರು.
January 11, 2025