ಶ್ರೀ ಬಸವೇಶ್ವರ ಸ್ವಾಮಿ ಮತ್ತು ಶ್ರೀ ದಾನಮ್ಮ ದೇವಿ ಕಾರ್ತಿಕೋತ್ಸವ

ದೊಡ್ಡಪೇಟೆಯಲ್ಲಿನ ಶ್ರೀ ಬಸವೇಶ್ವರ ಸ್ವಾಮಿ ಮತ್ತು ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ಏರ್ಪಾಡಾಗಿದ್ದ ಕಾರ್ತಿಕ ದೀಪೋತ್ಸವಕ್ಕೆ ಕೈಗಾರಿಕೋದ್ಯಮಿ ಅಥಣಿ ವೀರಣ್ಣ ಚಾಲನೆ ನೀಡಿದರು.

error: Content is protected !!