ಹರಿಹರ, ಆ.12- ನಗರದ ಗಾಂಧಿ ವೃತ್ತದಲ್ಲಿ ಇರುವ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಠಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ನಗರಸಭೆ ಸಿಬ್ಬಂದಿಗಳು ರೋಗ ನಿರೋಧಕ ಔಷಧಿ ಸಿಂಪಡಿಸಿದರು. ಸಿಪಿಐ ಎಸ್. ಶಿವಪ್ರಸಾದ್, ಪಿಎಸ್ಐ ಎಸ್. ಶೈಲಾಶ್ರೀ ಇತರರಿದ್ದರು.
February 24, 2025