ಮಲೇಬೆನ್ನೂರು, ಆ.14- ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಶ್ರಾವಣ ಮಾಸದ 3ನೇ ಸೋಮವಾರದ ಅಂಗವಾಗಿ ಪ್ರತಿವರ್ಷ ಜರುಗುವ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಬೆಳ್ಳಿ ರಥೋತ್ಸವವು ಕೊರೊನಾ ಭೀತಿಯಿಂದಾಗಿ ಸರಳವಾಗಿ ಜರುಗಿತು. ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಗದ್ದುಗೆ ಟ್ರಸ್ಟ್ ಕಮಿಟಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
December 27, 2024