ರಾಣೇಬೆನ್ನೂರು, ಆ.16- ತಾಲ್ಲೂಕಿನ ಅರೆಮಲ್ಲಾಪುರ ಗ್ರಾಮದ ಗ್ರಾಮ ಪಂಚಾಯ್ತಿ ಕಚೇರಿಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಸ್ಥಳೀಯ ಶರಣ ಬಸವೇಶ್ವರರ ಮಠದ ಶ್ರೀ ಪ್ರಣವಾನಂದರಾಮ ಸ್ವಾಮಿಗಳ ಸಾನ್ನಿಧ್ಯದಲ್ಲಿ ಶಾಸಕ ಅರುಣಕುಮಾರ್ ಪೂಜಾರ ಉದ್ಘಾಟಿಸಿದರು. ಈ.ಓ. ಶಾಮಸುಂದರ ಕಾಂಬ್ಳೆ, ಅಭಿವೃದ್ಧಿ ಅಧಿಕಾರಿ ಡಿ.ಬಿ. ಹರಿಜನ ಮತ್ತಿತರರು ಪಾಲ್ಗೊಂಡಿದ್ದರು.
February 24, 2025