ದಾವಣಗೆರೆ,ಆ.30- ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ಹಾಕಿ ಲೆಜೆಂಡ್ ಮೇಜರ್ ಧ್ಯಾನ್‍ಸಿಂಗ್ ಜನ್ಮ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ಬಸವರಾಜ್ ಬಣಕಾರ, ಪರೀಕ್ಷಾಂಗ ಕುಲಸಚಿವೆ
ಪ್ರೊ. ಅನಿತಾ ಹೆಚ್.ಎಸ್, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ರಾಜ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
January 9, 2025